ಕರಾವಳಿ ದ್ವಿತೀಯ ಪಿಯುಸಿ: ಫಾತಿಮಾ ಶಝ 553 ಅಂಕಗಳೊಂದಿಗೆ ತೇರ್ಗಡೆ April 10, 2026 news_bites_admin ಪುತ್ತೂರು: ಈ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪುತ್ತೂರು ಸಂತ ಫಿಲೋಮಿನ ಕಾಲೇಜು ವಿದ್ಯಾರ್ಥಿನಿ ಫಾತಿಮಾ ಶಝರವರು ವಾಣಿಜ್ಯ ವಿಭಾಗದಲ್ಲಿ 553 ಅಂಕಗಳೊಂದಿಗೆ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾಗಿದ್ದಾರೆ. ಇವರು ಬಶೀರ್ ಪರ್ಲಡ್ಕ ಹಾಗೂ ತಾಹಿರ ದಂಪತಿಗಳ ಪುತ್ರಿ. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...