ಕರಾವಳಿ

ದ್ವಿತೀಯ ಪಿಯುಸಿ ಫಲಿತಾಂಶ: ನಜಿಮುನ್ನೀಸಾ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

ಪುತ್ತೂರು:  ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲಿ ಸವಣೂರು ಸರಕಾರಿ ಪದವಿ ಪೂರ್ವ  ಕಾಲೇಜಿನ  ವಿದ್ಯಾರ್ಥಿನಿ ನಜಿಮುನ್ನೀಸಾ ಅವರು 600ಕ್ಕೆ 538 ಅಂಕಗಳನ್ನು ಪಡೆಯುವ ಮೂಲಕ ಅತ್ಯುನ್ನತ ಶ್ರೇಣಿಯಲ್ಲಿ  ತೇರ್ಗಡೆಗೊಂಡಿದ್ದಾರೆ. ಇವರು ಬೈತಡ್ಕ  ಅಂಕಜಾಲ್ ನಿವಾಸಿ ಇಬ್ರಾಹಿಂ ಮತ್ತು  ಜಮಿಲ ದಂಪತಿಗಳ ಪುತ್ರಿ.

Leave a Reply

Your email address will not be published. Required fields are marked *

error: Content is protected !!