ಅಂತಾರಾಷ್ಟ್ರೀಯ

ಹಾರ್ಮುಜ್ ಜಲಸಂಧಿ ನಿರ್ಬಂಧ ತೆರವುಗೊಳಿಸಿದ ಇರಾನ್

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನತೆಯ ನಡುವೆ, ಹಾರ್ಮುಜ್ ಜಲಸಂಧಿಯನ್ನು ವಾಣಿಜ್ಯ ಹಡಗುಗಳಿಗೆ ತೆರೆಯಲಾಗಿದೆ ಎಂದು ಇರಾನ್ ವಿದೇಶಾಂಗ ಸಚಿವ ಸಯ್ಯದ್ ಅಬ್ಬಾಸ್ ಅರಘ್ಚಿ ಘೋಷಿಸಿದ್ದಾರೆ. ಯಾವುದೇ ದೇಶದ ಹಡಗುಗಳನ್ನು ಇನ್ನು ಮುಂದೆ ಹಾರ್ಮುಜ್‌ನಲ್ಲಿ ತಡೆಯುವುದಿಲ್ಲ ಎಂದು ಅವರು ತಿಳಿಸಿದ್ದಾರೆ.



ಇಸ್ರೇಲ್-ಲೆಬನಾನ್ ನಡುವೆ 10 ದಿನಗಳ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಲೆಬನಾನ್‌ನಲ್ಲಿ ಕದನ ವಿರಾಮ ಜಾರಿಯಲ್ಲಿರುವವರೆಗೆ ಹಾರ್ಮುಜ್ ಜಲಸಂಧಿಯು ಕೊಲ್ಲಿಯಿಂದ ಪೆಟ್ರೋಲಿಯಂ ಮತ್ತು ಇತರ ಉತ್ಪನ್ನಗಳನ್ನು ಪ್ರಪಂಚದ ಇತರ ಭಾಗಗಳಿಗೆ ಸಾಗಿಸುವ ವಾಣಿಜ್ಯ ಹಡಗುಗಳಿಗೆ ಮುಕ್ತವಾಗಿರುತ್ತದೆ ಎಂದು ಅರಗ್ಚಿ ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!