ರಾಜ್ಯ

ಬೆಂಗಳೂರಿನಲ್ಲಿ ಘೋರ ದುರಂತ: ಭಾರೀ ಮಳೆಗೆ ಆಸ್ಪತ್ರೆಯ ಕಾಂಪೌಂಡ್ ಕುಸಿದು 7 ಮಂದಿ ಸಾವು!



ಬೆಂಗಳೂರು: ಬೆಂಗಳೂರಿನ ಹಲವು ಕಡೆ ಇಂದು ಸಂಜೆ ಬಿರುಗಾಳಿ ಸಮೇತ ಧಾರಾಕಾರ ಮಳೆ ಸುರಿದಿದ್ದು, ಹಲವೆಡೆ ಅಲಿಕಲ್ಲು ಸಹಿತ ಮಳೆಯಾಗಿದೆ.  ಶಿವಾಜಿನಗರದಲ್ಲಿ ಸುರಿದ ಭಾರೀ ಮಹಿಳೆಯಿಂದಾಗಿ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು ಮೂವರು ಮಕ್ಕಳು ಸೇರಿ 8 ಮಂದಿ ಸಾವನ್ನಪ್ಪಿದ್ದಾರೆ.




ನಗರದ ಮೆಜೆಸ್ಟಿಕ್, ಶಾಂತಿನಗರ, ಕೋರಮಂಗಲ, ವಿಧಾನಸೌಧ, ಶಿವಾಜಿನಗರ, ಚಾಮರಾಜಪೇಟೆ ಸೇರಿದಂತೆ ನಗರದ ಬಹುತೇಕ ಎಲ್ಲ ಪ್ರದೇಶಗಳಲ್ಲಿ ಭಾರೀ ಮಳೆ ಸುರಿದಿದೆ.

 

Leave a Reply

Your email address will not be published. Required fields are marked *

error: Content is protected !!