ಕರಾವಳಿರಾಜಕೀಯರಾಜ್ಯರಾಷ್ಟ್ರೀಯ

ಬಿಜೆಪಿ ಎದುರಿಸಲು ವಿರೋಧ ಪಕ್ಷಗಳಲ್ಲಿ ಸ್ಪಷ್ಟವಾದ ಯೋಜನೆಗಳಿಲ್ಲ: ಎಂ.ಕೆ.ಫೈಝಿ

ಮಂಗಳೂರು: ದೇಶದಲ್ಲಿ ಬಿಜೆಪಿ ಅಧಿಕಾರವನ್ನು ಉಳಿಸಿಕೊಳ್ಳಲು ಬಳಸುತ್ತಿರುವ ಜನವಿರೋಧಿ ತಂತ್ರಗಳನ್ನು ಎದುರಿಸಲು ಅಥವಾ ಅವರನ್ನು ಸೋಲಿಸಲು ಕಾಂಗ್ರೆಸ್ ಸೇರಿದಂತೆ ಯಾವುದೇ ವಿರೋಧ ಪಕ್ಷಗಳ ಸ್ಪಷ್ಟವಾದ ಯೋಜನೆಗಳಿಲ್ಲ ಎಂದು ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಷ್ಟ್ರೀಯ ಅಧ್ಯಕ್ಷ ಎಂ.ಕೆ.ಫೈಝಿ ಹೇಳಿದ್ದಾರೆ.

ಮಂಗಳೂರಿನ ಇಂಡಿಯಾನ ಕನ್ವೆನ್ಸನ್ ಸೆಂಟರ್‌ನಲ್ಲಿ ನಡೆದ ಲೀಡರ್ಸ್ ಕಾನ್ಕ್ಲೇವ್ ಉದ್ದೇಶಿಸಿ ಮಾತನಾಡಿದರು. ತಮ್ಮ ಭಾಷಣದಲ್ಲಿ  ಬಿಜೆಪಿಯ ಆಡಳಿತ ವೈಖರಿಯನ್ನು ವಿಮರ್ಶಿಸಿದ ಅವರು, ಬಿಜೆಪಿ ಅಧಿಕಾರ ಹಿಡಿಯಲು ವಿವಿಧ ಹಂತಗಳಲ್ಲಿ ಕೆಲಸಗಳನ್ನು ಮಾಡುತ್ತಿದೆ, ಅವರನ್ನು ಸೋಲಿಸಲು ಕಾಂಗ್ರೆಸ್ ಸೇರಿದಂತೆ ಯಾವುದೇ ವಿರೋಧ ಪಕ್ಷಗಳ ಬಳಿ ಸ್ಪಷ್ಟವಾದ ಯೋಜನೆಗಳಿಲ್ಲ  ಎಂದರು.

 

Leave a Reply

Your email address will not be published. Required fields are marked *

error: Content is protected !!