ರಾಜಕೀಯರಾಜ್ಯ

ದಾವಣಗೆರೆ: ಕಾಂಗ್ರೆಸ್ ಅಭ್ಯರ್ಥಿಗೆ ಮುನ್ನಡೆ

ದಾವಣಗೆರೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ.
ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಬಿಜೆಪಿ ಅಭ್ಯರ್ಥಿ ವಿರುದ್ದ 4000ಕ್ಕೂ ಅಧಿಕ ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.

 

Leave a Reply

Your email address will not be published. Required fields are marked *

error: Content is protected !!