ರಾಜ್ಯ ಹಜ್ ಸಮಿತಿ ಸದಸ್ಯ ಅಶ್ರಫ್ ತಂಙಳ್ ಆದೂರು ಅವರಿಂದ ಶಾಸಕ ಅಶೋಕ್ ರೈ ಭೇಟಿ

ಪುತ್ತೂರು: ರಾಜ್ಯ ಹಜ್ ಸಮಿತಿ ಸದಸ್ಯರಾದ ಅಶ್ರಫ್ ತಂಙಳ್ ಆದೂರು ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಮಹಮ್ಮದಾಲಿ ನೇತೃತ್ವದ ನಿಯೋಗ ಶಾಸಕ ಅಶೋಕ್ ರೈ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.