ರಾಷ್ಟ್ರೀಯ ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಆಯ್ಕೆ May 14, 2026 news_bites_admin ನವದೆಹಲಿ: ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಆಯ್ಕೆ ಮಾಡಲಾಗಿದೆ. ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೊಸ ಮುಖ್ಯಮಂತ್ರಿಯನ್ನು ಘೋಷಣೆ ಮಾಡಲಾಯಿತು. ಆ ಮೂಲಕ ಹಲವು ದಿನಗಳಿಂದ ಇದ್ದ ಸಿಎಂ ಆಯ್ಕೆ ಕಗ್ಗಂಟಿಗೆ ಬ್ರೇಕ್ ಬಿದ್ದಿದೆ. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...