ಕರಾವಳಿಕ್ರೈಂ

ಪುತ್ತೂರು: ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಕಾಲೇಜು ವಿದ್ಯಾರ್ಥಿ ಮೃತ್ಯು

ಪುತ್ತೂರು: ಸ್ನೇಹಿತರೊಂದಿಗೆ ಹೊಳೆಗೆ ಈಜಲು ತೆರಳಿದ್ದ ಕಾಲೇಜು ವಿದ್ಯಾರ್ಥಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ  ಘಟನೆ ಬೆಳ್ಳಿಪ್ಪಾಡಿ ಗ್ರಾಮದ ಕಠಾರ ಹೊಳೆಯಲ್ಲಿ ಸಂಭವಿಸಿದೆ.


ಮೃತ ವಿದ್ಯಾರ್ಥಿಯನ್ನು ಪುತ್ತೂರಿನ ವಿವೇಕಾನಂದ ಫಾರ್ಮಾಸ್ಯುಟಿಕಲ್ ಕಾಲೇಜಿನ ತೃತೀಯ ವರ್ಷದ ಬಿ.ಫಾರ್ಮಾ ವಿದ್ಯಾರ್ಥಿ ಕಿರಣ್ ಎಂದು ಗುರುತಿಸಲಾಗಿದೆ. ಮೂಲತಃ ಗದಗ ಜಿಲ್ಲೆಯವರಾದ ಕಿರಣ್, ಸದ್ಯ ಕಲ್ಲಡ್ಕದಲ್ಲಿ ವಾಸ್ತವ್ಯ ಹೊಂದಿದ್ದರು ಎಂದು ತಿಳಿದು ಬಂದಿದೆ.

 

Leave a Reply

Your email address will not be published. Required fields are marked *

error: Content is protected !!