ರಾಜಕೀಯರಾಜ್ಯರಾಷ್ಟ್ರೀಯ

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

ಬೆಂಗಳೂರು: ಹೈಕಮಾಂಡ್ ಸೂಚನೆಯಂತೆ ಕರ್ನಾಟಕ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಿದ್ದಾರೆ.

ರಾಜ್ಯಪಾಲರ ಅನುಪಸ್ಥಿತಿಯ ಹಿನ್ನೆಲೆ ರಾಜ್ಯಪಾಲರ ಪ್ರಧಾನ ಕಾರ್ಯದರ್ಶಿಗೆ ಸಿಎಂ ಪದತ್ಯಾಗದ ಪತ್ರ ಸಲ್ಲಿಕೆ ಮಾಡಿದ್ದಾರೆ. ಆ ಮೂಲಕ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿದ್ದ ನಾಯಕತ್ವ ಬದಲಾವಣೆಗೆ ಅಂತಿಮ ತೆರೆ ಬಿದ್ದಿದೆ.

 

Leave a Reply

Your email address will not be published. Required fields are marked *

error: Content is protected !!