ಕರಾವಳಿರಾಜಕೀಯ

ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ಸಿಗಲು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ



ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈಯವರಿಗೆ ಸಚಿವ ಸ್ಥಾನ ಸಿಗುವಂತೆ ಅನುಗ್ರಹಿಸುವಂತೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷರಾದ ಕೃಷ್ಣಪ್ರಸಾದ್ ಅಳ್ವರವರ ನೇತೃತ್ವದಲ್ಲಿ  ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಲಾಯಿತು.


ಈ ಸಂಧರ್ಭದಲ್ಲಿ ಬ್ಲಾಕ್ ಪ್ರಧಾನ ಕಾರ್ಯದರ್ಶಿ ರವಿಪ್ರಸಾದ್ ಶೆಟ್ಟಿ, ಸಾಮಾಜಿಕ ಜಾಲತಾಣ ಅಧ್ಯಕ್ಷ ಸುಪ್ರೀತ್ ಕಣ್ಣಾರಾಯ, ಬನ್ನೂರು ವಲಯಾಧ್ಯಕ್ಷ ರೋಶನ್ ರೈ ಬನ್ನೂರು, ನವೀನ್ ಕರ್ಕೇರ, ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್, ಸದಸ್ಯರಾದ ಮಹಾಬಲ ರೈ ಒಳತ್ತಡ್ಕ, ಸುಭಾಷ್ ರೈ ಬೆಳ್ಳಿಪ್ಪಾಡಿ, ದಿನೇಶ್ ಪಿ ವಿ, ಉದ್ಯಮಿ ಚಂದ್ರಹಾಸ್ ರೈ ಮುಂತಾದ ಮುಖಂಡರು ಉಪಸ್ಥಿತರಿದ್ದರು.

 

Leave a Reply

Your email address will not be published. Required fields are marked *

error: Content is protected !!