

ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಆಯ್ಕೆಯಾದ ಡಿ.ಕೆ. ಶಿವಕುಮಾರ್ ಅವರಿಗೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅಭಿನಂದನೆ ಸಲ್ಲಿಸಿದ್ದಾರೆ.
ಡಿಕೆಶಿ ಅವರ ನಾಯಕತ್ವದಲ್ಲಿ ಪಕ್ಷ ಮತ್ತಷ್ಟು ಬಲಿಷ್ಠವಾಗಿ ಬೆಳೆಯಲಿ ಹಾಗೂ ರಾಜ್ಯದ ಅಭಿವೃದ್ಧಿಗೆ ಹೊಸ ದಿಕ್ಕು ದೊರಕಲಿ ಎಂದು ಹಾರೈಸಿದ್ದಾರೆ.

Like this:
Like Loading...