ಕ್ರೀಡೆರಾಷ್ಟ್ರೀಯ

ಐಪಿಎಲ್ ಚಾಂಪಿಯನ್ RCB ತಂಡಕ್ಕೆ ಹಾಗೂ ರನ್ನರ್ಸ್ ಗುಜರಾತ್ ಟೈಟಾನ್ಸ್‌ ತಂಡಕ್ಕೆ ಬಹುಮಾನ ಮೊತ್ತ ಎಷ್ಟು ಗೊತ್ತೇ?

ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2026) ಮುಕ್ತಾಯ ಕಂಡಿದ್ದು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಸತತ 2ನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಐಪಿಎಲ್‌ ಟ್ರೋಫಿ ಗೆದ್ದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಬರೋಬ್ಬರಿ 20 ಕೋಟಿ ರೂಪಾಯಿ ಬಹುಮಾನ ಬಾಚಿಕೊಂಡಿದೆ.



ರನ್ನರ್‌ ಅಪ್‌ ಆದ ಗುಜರಾತ್‌ ಟೈಟಾನ್ಸ್‌ ತಂಡ 12.5 ಕೋಟಿ ರೂಪಾಯಿ ಬಹುಮಾನ ಬಾಚಿಕೊಂಡಿದೆ. ಬಹುಮಾನಕ್ಕಿಂತ ಹೆಚ್ಚಿನ ಹಣಕ್ಕೆ ಹಲವು ಆಟಗಾರರನ್ನ ಫ್ರಾಂಚೈಸಿಗಳು ಖರೀದಿಸಿತ್ತು.

 

Leave a Reply

Your email address will not be published. Required fields are marked *

error: Content is protected !!