Uncategorized

ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ.ಹರಿಪ್ರಸಾದ್‌ ನೇಮಕ

ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್‌ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಈ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.


  ಎಂಎಲ್‌ಸಿ ಸ್ಥಾನದ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಪಡೆದಿರುವ ಹರಿಪ್ರಸಾದ್‌ ಅವರು ಕಾಂಗ್ರೆಸ್ ಪಕ್ಷದ ಪ್ರಭಾವಿ ನಾಯಕರಲ್ಲಿ ಒಬ್ಬರಾಗಿದ್ದಾರೆ.

 

Leave a Reply

Your email address will not be published. Required fields are marked *

error: Content is protected !!