ಕರಾವಳಿಕ್ರೈಂ

10 ವರ್ಷಗಳಿಂದ ತಲೆಮರೆಸಿಕೊಂಡಿದ್ದ  ಆರೋಪಿ ಬಂಧನ



ಪುತ್ತೂರು: ಪುತ್ತೂರು ನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ  ಸುಮಾರು 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ  ಆರೋಪಿ  ಸ್ವರೂಪ್ @ಸ್ವರೂಪ್ ಅಮೀನ್  ಎಂಬಾತನನ್ನು ಪುತ್ತೂರು ನಗರ ಠಾಣಾ ಪೊಲೀಸರು, ಕೇರಳ ರಾಜ್ಯದ ಮಂಜೇಶ್ವರ ಪಾವೂರ್ ಎಂಬಲ್ಲಿಂದ ದಸ್ತಗಿರಿ ಮಾಡಿ, ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ.

 

Leave a Reply

Your email address will not be published. Required fields are marked *

error: Content is protected !!