ಪುತ್ತೂರು: ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ಯು.ಟಿ. ಖಾದರ್ ಅವರನ್ನು ದರ್ಬೆ ಚಾರಿಟೇಬಲ್ ಟ್ರಸ್ಟ್ ಪುತ್ತೂರು ವತಿಯಿಂದ ಟ್ರಸ್ಟ್‌ನ ಸದಸ್ಯರು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಅರ್ಷದ್ ದರ್ಬೆ, ಟ್ರಸ್ಟ್‌ನ ಪದಾಧಿಕಾರಿಗಳಾದ ಸಿಯಾನ್ ದರ್ಬೆ, ಶಾಫಿ ಸಂಟ್ಯಾರ್, ಇರ್ಷಾದ್ ಅಜ್ಜಿಕಲ್ಲು ಹಾಗೂ ಸುಹೈಲ್ ಸಂಟ್ಯಾರ್ ಉಪಸ್ಥಿತರಿದ್ದರು.