ಕರಾವಳಿ ಇಳಂತಿಲ ಜ್ಞಾನಭಾರತಿ ಆಂಗ್ಲ ಮಾಧ್ಯಮ ಶಾಲೆಗೆ ‘ಮೀಫ್’ ಪ್ರಶಸ್ತಿ June 16, 2026 news_bites_admin ಉಪ್ಪಿನಂಗಡಿ: 2025-26ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಇಳಂತಿಲ ಜ್ಞಾನಭಾರತಿ ಆಂಗ್ಲ ಮಾಧ್ಯಮ ಶಾಲೆ 100% ಫಲಿತಾಂಶ ಗಳಿಸಿದ್ದಕ್ಕಾಗಿ ಮೀಫ್ ಸಂಸ್ಥೆ ನೀಡುವ ಪ್ರಶಸ್ತಿಯನ್ನು ಪಡೆದುಕೊಂಡಿದೆ. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...