ಭಾರೀ ಮಳೆ ಮುನ್ಸೂಚನೆ: ನಾಳೆಯೂ (ಜು.3) ದ.ಕ. ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ

ಮಂಗಳೂರು: ಭಾರೀ ಮಳೆ ಹಿನ್ನೆಲೆ ನಾಳೆ (ಜು.3) ದ.ಕ. ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ನೀಡಿ ದ.ಕ ಜಿಲ್ಲಾಧಿಕಾರಿ ದರ್ಶನ್ ಎಚ್ ವಿ ಆದೇಶ ನೀಡಿದ್ದಾರೆ.