ಕರಾವಳಿ ಜು.8: ಶಾಲಾ ಕಾಲೇಜುಗಳಿಗೆ ರಜೆ July 7, 2026 news_bites_admin ಸಾಂದರ್ಭಿಕ ಚಿತ್ರ ಮಂಗಳೂರು: ಭಾರೀ ಮಳೆಯ ಹಿನ್ನೆಲೆಯಲ್ಲಿ ಜು.8ರಂದು ದಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ತಿಳಿಸಿದ್ದಾರೆ. ಹವಾಮಾನ ಇಲಾಖೆಯ ಮುನ್ಸೂಚನೆ ಬೆನ್ನಲ್ಲೇ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಪಿಯು ಕಾಲೇಜ್ ವರೆಗೆ ರಜೆ ಘೋಷಣೆ ಮಾಡಲಾಗಿದೆ. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...