ಕರಾವಳಿಕ್ರೈಂ

ಪರಂಗಿಪೇಟೆ ಬ್ಯಾಂಕ್ ಕಳವು ಯತ್ನ: ಓರ್ವ ಆರೋಪಿಯ ಬಂಧನ

ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಪರಂಗಿಪೇಟೆ ಎಂಬಲ್ಲಿ ಕಾರ್ಯಚರಿಸುತ್ತಿದ್ದ ಕೆನರಾ ಬ್ಯಾಂಕಿನ ಮೇಲ್ಛಾವಣಿಯನ್ನು ಕೊರೆದು ಒಳಪ್ರವೇಶಿಸಿ ಹಣ ಮತ್ತು ಚಿನ್ನಾಭರಣಗಳನ್ನು ಕಳವಿಗೆ ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಕರಣದ ಆರೋಪಿಗಳ ಪೈಕಿ ಬಂಟ್ವಾಳ ಮಾರಿಪಳ್ಳ ನಿವಾಸಿ ಮೊಹಮ್ಮದ್  ಶಾಖಿರ್ (33) ಎಂಬಾತನನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಜು.22ರಂದು ದಸ್ತಗಿರಿ ಮಾಡಿ ವಿಚಾರಣೆ ನಡೆಸುತ್ತಿದ್ದು, ತನಿಖೆ ಮುಂದುವರೆದಿದೆ.

 

Leave a Reply

Your email address will not be published. Required fields are marked *

error: Content is protected !!