ಕರಾವಳಿ ಆ.1: ದಕ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ July 31, 2026 news_bites_admin ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 1ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಅಧಿಕಾರಿಯ ಆದೇಶ ಹೊರಡಿಸಿದ್ದಾರೆ Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...