ರಾಜಕೀಯರಾಜ್ಯ

ಅಸಮಾಧಾನಿತ ಶಾಸಕರಿಗೆ ಎಚ್ಚರಿಕೆ ನೀಡಿದ ಸಿಎಂ ಡಿಕೆಶಿ

ಬೆಂಗಳೂರು: ಅಸಮಾಧಾನಿತ ಶಾಸಕರು ಏನಾದರೂ ರಾಜೀನಾಮೆ ನೀಡಲು ಬಂದರೆ ಕ್ಷಣ ಮಾತ್ರದಲ್ಲೇ ರಾಜೀನಾಮೆ ಅಂಗೀಕರಿಸುತ್ತೇನೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.


ನಮಗೆ ಪಕ್ಷ ಮುಖ್ಯ, ಪಕ್ಷದಲ್ಲಿ ಶಿಸ್ತು ಮುಖ್ಯ ಎಂದು ನಾನು ನಿನ್ನೆಯೇ ಹೇಳಿದ್ದೇನೆ.
ಬಂಗಾರಪ್ಪ, ಖರ್ಗೆ, ಧರಂಸಿಂಗ್ ಅವರಿಗೂ ಸಹ ಮಂತ್ರಿ ಸ್ಥಾನ ಕೊಟ್ಟಿರಲಿಲ್ಲ. ನನಗೆ, ಡಾ.ಜಿ.ಪರಮೇಶ್ವರ್ ಅವರಿಗೆ ಸಚಿವ ಸ್ಥಾನ ಸಿಕ್ಕಿರಲಿಲ್ಲ. ಆಗ ನಾವಿಬ್ಬರು ಸುಮ್ಮನೆ ಇದ್ದೆವು, ಎಲ್ಲರೂ ತಾಳ್ಮೆಯಿಂದ ಇರಬೇಕು ಎಂದು ಹೇಳಿದರು.

 

Leave a Reply

Your email address will not be published. Required fields are marked *

error: Content is protected !!