ಕರಾವಳಿ

ಸೆ.3: ವಿಟ್ಲದಲ್ಲಿ ಭಾರತ್ ಡಿಜಿಟಲ್ ಸೇವಾ ಕೇಂದ್ರ ಶುಭಾರಂಭ

ಪುತ್ತೂರು:ಬೆಂಗಳೂರು, ನೇರಳಕಟ್ಟೆ, ಹಾಗೂ ಕೊಡಾಜೆಯಲ್ಲಿ ಕಾರ್ಯಾಚರಿಸುತ್ತಿರುವ ಭಾರತ್ ವಹಿಕಲ್ ಬಜಾರ್ ಇದರ ಸಹಸಂಸ್ಥೆ ಭಾರತ್ ಡಿಜಿಟಲ್ ಸೇವಾ ಕೇಂದ್ರ ಹಾಗೂ ವಾಯು ಮಾಲಿನ್ಯ ತಪಾಸಣಾ ಕೇಂದ್ರ ಸೆ.3ರಂದು ವಿಟ್ಲ ಮೇಗಿನಪೇಟೆಯಲ್ಲಿ ಶುಭಾರಂಭಗೊಳ್ಳಲಿದೆ. ಸಂಸ್ಥೆಯಲ್ಲಿ ವಾಹನಗಳ ಇನ್ಸೂರೆನ್ಸ್, ವಾಹನಗಳ ವಾಯುಮಾಲಿನ್ಯ ತಪಾಸಣೆ ಹಾಗೂ ಎಲ್ಲಾ ವಿಧದ ಆನ್ಲೈನ್ ಸೇವೆಗಳು ಲಭ್ಯವಿರಲಿದೆ.


ನೂತನ ಸಂಸ್ಥೆಯನ್ನು ಸಯ್ಯದ್
ಇಬ್ರಾಹಿಂ ಹಂಝ ತಂಙಳ್ ಉದ್ಘಾಟಿಸಲಿದ್ದಾರೆ. ಹಲವು ಮಂದಿ ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಭಾರತ್ ಡಿಜಿಟಲ್ ಸೇವಾ ಕೇಂದ್ರದ ಮಾಲಕ ಅಶ್ರಫ್ ಪುತ್ತೂರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!