ಕರಾವಳಿ

ಮಂಗಳೂರು ಮಲಬಾರ್ ಗೋಲ್ಡ್ & ಡೈಮಂಡ್ಸ್‌ನಲ್ಲಿ ಉದ್ಯೋಗಾವಕಾಶ

ಮಂಗಳೂರು: ಮಂಗಳೂರಿನ ಫಳ್ನೀರ್‌ನಲ್ಲಿರುವ ಮಲಬಾರ್ ಗೋಲ್ಡ್ & ಡೈಮಂಡ್ಸ್ ಶೋರೂಂನಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ (ವಾಕ್-ಇನ್ ಇಂಟರ್ವ್ಯೂ) ಆಯೋಜಿಸಲಾಗಿದೆ.

ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ತಮ್ಮ ರೆಸ್ಯೂಮ್‌ನೊಂದಿಗೆ ಸೆಪ್ಟೆಂಬರ್ 22ರಂದು ಬೆಳಿಗ್ಗೆ ಗಂಟೆ 10ರಿಂದ ಮಧ್ಯಾಹ್ನ 3ರವರೆಗೆ ಮಂಗಳೂರಿನ ಫಳ್ನೀರ್‌ನಲ್ಲಿರುವ ಮಲಬಾರ್ ಗೋಲ್ಡ್ & ಡೈಮಂಡ್ಸ್ ಶೋರೂಂಗೆ ಸಂದರ್ಶನಕ್ಕೆ ನೇರವಾಗಿ ಹಾಜರಾಗಬಹುದು
ಹೆಚ್ಚಿನ ಮಾಹಿತಿಗಾಗಿ 0824-2410916 ಶೋರೂಂ ಅನ್ನು ಸಂಪರ್ಕಿಸಬಹುದು.

Leave a Reply

Your email address will not be published. Required fields are marked *

error: Content is protected !!