ಕರಾವಳಿಕ್ರೈಂ

ಸುಳ್ಯದಲ್ಲಿ ಲಾರಿ ಡಿಕ್ಕಿ: ಪುತ್ತೂರು ಮೂಲದ ವ್ಯಕ್ತಿ ಮೃತ್ಯು



ಸುಳ್ಯ: ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ವಿನೋಭಾನಗರದಲ್ಲಿ ಸೆ.19ರಂದು ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಪಾದಚಾರಿಯೊಬ್ಬರು ಮೃತಪಟ್ಟಿದ್ದಾರೆ.



ಬಂಟ್ವಾಳದ ಕೆದಿಲ ನಿವಾಸಿ ಅಬ್ದುಲ್ ಲತೀಫ್ ಚಲಾಯಿಸುತ್ತಿದ್ದ  ಲಾರಿ ಪುತ್ತೂರು ಕೋಡಿಪಾಡಿ ನಿವಾಸಿ ದೀಪಕ್ ಎನ್. ಅವರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಪರಿಣಾಮ ಗಂಭೀರವಾಗಿ ಗಾಯಗೊಂಡ ದೀಪಕ್ ಅವರು ಮೃತಪಟ್ಟಿದ್ದಾರೆ. ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.

Leave a Reply

Your email address will not be published. Required fields are marked *

error: Content is protected !!