ಕರಾವಳಿಕ್ರೈಂ

MRPLನಲ್ಲಿ ಭೀಕರ ಸ್ಫೋಟ: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ

ಮಂಗಳೂರು, : ಎಂಆರ್‌ಪಿಎಲ್‌ನಲ್ಲಿ ಸೆ.30ರಂದು ಸಂಭವಿಸಿದ ಭಾರೀ ಸ್ಪೋಟ, ಬೆಂಕಿ ಅವಘಡ ಪ್ರಕರಣಕ್ಕೆ ಸಂಬಂಧಿಸಿ ಓರ್ವ ವ್ಯಕ್ತಿಯ ಮೃತದೇಹ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಒಬ್ಬರಿಗೆ ಸುಟ್ಟ ಗಾಯವಾಗಿದೆ ಹಾಗೂ 8 ಮಂದಿ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸ್‌ ಆಯುಕ್ತ ಸುಧೀ‌ರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.


ಮೃತರನ್ನು ಮುಲ್ಕಿ ಮೂಲದ ಮನಿಶ್ ಕರ್ಕರ(30ವ) ಎಂದು ಗುರುತಿಸಲಾಗಿದೆ. ಮೃತ ಮನಿಶ್ ಅವರು ಅಲ್ಲಿ ಗುತ್ತಿಗೆಯಾಧಾರದಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!