ಕರಾವಳಿ

ಬೀಟಿಗೆ ಮುದ್ರಜೆ ರಸ್ತೆ ಅಭಿವೃದ್ದಿಗೆ  ಶಿಲಾನ್ಯಾಸ ನೆರವೇರಿಸಿದ ಶಾಸಕ ಅಶೋಕ್ ರೈ

ಪುತ್ತೂರು: ಬೀಟಿಗೆ ಮುದ್ರಜೆ ರಸ್ತೆ ಅಭಿವೃದ್ದಿಗೆ ಶಾಸಕ ಅಶೋಕ್ ರೈ ಅವರು ರೂ.10 ಲಕ್ಷ ಅನುದಾನ ನೀಡಿದ್ದು ಅದರ ಶಿಲಾನ್ಯಾಸ ಕಾರ್ಯಕ್ರಮ ಅ.10ರಂದು ನಡೆಯಿತು. ಈ ಸಂದರ್ಭದಲ್ಲಿ ಸ್ಥಳೀಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!