ಕರಾವಳಿ

ಶಾಸಕರ ಸೂಚನೆ ಬೆನ್ನಲ್ಲೇ ಪುತ್ತೂರು-ಉಪ್ಪಿನಂಗಡಿ ರಸ್ತೆ ದುರಸ್ತಿ  ಕಾಮಗಾರಿ ಆರಂಭ



ಪುತ್ತೂರು: ಶಾಸಕ ಅಶೋಕ್ ರೈ ಅವರ ಸೂಚನೆ ಬೆನ್ನಲ್ಲೇ ಪುತ್ತೂರು-ಉಪ್ಪಿನಂಗಡಿ ರಸ್ತೆಯ ದುರಸ್ತಿ ಕಾರ್ಯ ಆರಂಭಗೊಂಡಿದೆ.

ಪುತ್ತೂರು-ಉಪ್ಪಿನಂಗಡಿ ರಸ್ತೆಯ ಕೆಲವು ಕಡೆಗಳಲ್ಲಿ ಹೊಂಡಗಳ ಸೃಷ್ಟಿಯಾಗಿದ್ದು ತಕ್ಷಣ ದುರಸ್ಥಿ ಕಾರ್ಯ ನಡೆಸುವಂತೆ ಶಾಸಕ ಅಶೋಕ್ ರೈ ಅವರು ಲೋಕೋಪಯೋಗಿ ಇಂಜಿನಿಯರ್ ಗೆ ಸೂಚನೆ ನೀಡಿದ್ದರು,
ಮಳೆಯ ಕಾರಣಕ್ಕೆ ಪುತ್ತೂರು ಉಪ್ಪಿನಂಗಡಿ ರಸ್ತೆಯ ಕೆಲವು ಕಡೆಗಳಲ್ಲಿ ರಸ್ತೆಯಲ್ಲಿ ಸಣ್ಣ ಸಣ್ಣ ಹೊಂಡಗಳ ಸೃಷ್ಟಿಯಾಗಿದ್ದು ಅದನ್ನು ಮುಚ್ಚುವುದು ಮತ್ತು ಎಲ್ಲೆಲ್ಲಿ ರಸ್ತೆಗಳಲ್ಲಿ ಹೊಂಡಗಳಿವೆಯೋ ಅವುಗಳಿಗೆ ತೇಪೆ ಹಾಕುವ ಕೆಲಸ ತುರ್ತಾಗಿ ಮಾಡಬೇಕೆಂದು ಶಾಸಕರು ಸೂಚನೆ ನೀಡಿದ್ದರು. ಇದೀಗ ಶಾಸಕರ ಸೂಚನೆಯತೆ ಕಾಮಗಾರಿ ನಡೆಯುತ್ತಿದೆ.

Leave a Reply

Your email address will not be published. Required fields are marked *

error: Content is protected !!