ಕರಾವಳಿ

ಅ.25: ಕುಂಬ್ರ ಮರ್ಕಝುಲ್ ಹುದಾ ರಜತ ಮಹೋತ್ಸವ ಸಂಭ್ರಮದ ನಿರ್ವಹಣಾ ಸಮಿತಿಯ ವಿಶೇಷ ಸಭೆ



ಪುತ್ತೂರು: ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜಿನ ರಜತ ಮಹೋತ್ಸವ ಸಂಭ್ರಮದ ನಿರ್ವಹಣಾ ಸಮಿತಿಯ ವಿಶೇಷ ಸಭೆ ಅ.25ರಂದು ಸಂಜೆ 4 ಗಂಟೆಗೆ ಕುಂಬ್ರ ಮರ್ಕಝ್ ಆಡಿಟೋರಿಯಂನಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!