ಕರಾವಳಿ

ಖ್ಯಾತ ಪ್ರಭಾಷಣಗಾರ ಅಬ್ದುರಝಾಕ್ ಅಬ್ರಾರಿ ಅ.31ರಂದು ಸಾರೆಪುಣಿಗೆ


ಪುತ್ತೂರು: ಕುಂಬ್ರ ಸಮೀಪದ ಸಾರೆಪುಣಿ ಮುಹಿಯುದ್ದೀನ್ ಜುಮಾ ಮಸೀದಿ, ದಾರುಲ್ ಉಲೂಮ್ ಮದರಸ ಮತ್ತು ಜಮಾಅತ್ ಕಮಿಟಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಶಂಸುಲ್ ಉಲಮಾ ಯಂಗ್ ಮೆನ್ಸ್ ಸಾರೆಪುಣಿ ಇದರ ವತಿಯಿಂದ 31ನೇ ವರ್ಷದ ಶಂಸುಲ್ ಉಲಮಾ ಅನುಸ್ಮರಣೆ ಹಾಗೂ ಎರಡು ದಿನಗಳ ಧಾರ್ಮಿಕ ಪ್ರಭಾಷಣ ಕಾರ್ಯಕ್ರಮ ಅ.31 ಮತ್ತು ನ.1ರಂದು ಮಗ್ರಿಬ್ ನಮಾಜಿನ ಬಳಿಕ ಸಾರೆಪುಣಿಯಲ್ಲಿ ನಡೆಯಲಿದೆ.


ಅ.31ರಂದು ಖ್ಯಾತ ಪ್ರಭಾಷಣಗಾರ ಅಬ್ದುರಝಾಕ್ ಅಬ್ರಾರಿ ಪತ್ತನಾಂತಿಟ್ಟ ಅವರು ಮುಖ್ಯ ಪ್ರಭಾಷಣ ಮಾಡಲಿದ್ದಾರೆ.
ಕಾರ್ಯಕ್ರಮದಲ್ಲಿ ಹಲವಾರು ಉಲಮಾ, ಉಮರಾ ನಾಯಕರು ಭಾಗವಹಿಸಲಿದ್ದಾರೆ ಎಂದು ಸ್ವಾಗತ ಸಮಿತಿ ಪದಾಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!