ಕರಾವಳಿ

ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್‌ ರಹಿಮಾನ್ ಅಝಾದ್ ಅವರಿಂದ  ಕೆ.ಪಿ.ಸಿ.ಸಿ‌ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಗೆ  ಗೌರವಾರ್ಪಣೆ 

ಪುತ್ತೂರು: ನ.22ರಂದು ಪುತ್ತೂರಿನಲ್ಲಿ ನಡೆದ ‘ಅಶೋಕ ಜನ ಮನ’ ಸಮಾವೇಶಕ್ಕೆ ಆಗಮಿಸಿದ ಕೆ.ಪಿ.ಸಿ.ಸಿ‌. ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್  ಅವರನ್ನು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷರಾದ ಹಾಜಿ ಅಬ್ದುಲ್‌ ರಹಿಮಾನ್ ಅಝಾದ್ ಅವರು ಶಾಲು ಹೊದಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಹಲವಾರು ಮಂದಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!