ಮುಸ್ಲಿಂ ಯುವಜನ ಪರಿಷತ್ ಮೆರವಣಿಗೆ ರದ್ದು : ಕಿಲ್ಲೆ ಮೈದಾನದಲ್ಲಿ ಪ್ರತಿಭಟನೆ
ಪುತ್ತೂರು: ಕಾಣಿಯೂರಿನಲ್ಲಿ ನಡೆದ ಮುಸ್ಲಿಮ್ ವ್ಯಾಪಾರಿಗಳ ಮೇಲಿನ ಅಮಾನುಷ ಹಲ್ಲೆ, ಕೊಲೆಯತ್ನ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ಆಶ್ರಯದಲ್ಲಿ ಶುಕ್ರವಾರ ಪುತ್ತೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ.

ಆದರೆ ದರ್ಬೆಯಿಂದ ಎ.ಸಿ ಕಚೇರಿವರೆಗೆ ನಡೆಸಲು ಉದ್ದೇಶಿಸಿದ್ದ ಮೆರವಣಿಗೆಯನ್ನು ಸಾರ್ವಜನಿಕ ಸುಗಮ ಸಂಚಾರ ಹಾಗೂ ಟ್ರಾಫಿಕ್ ಸಮಸ್ಯೆಯನ್ನು ಮನೆಗಂಡು ರದ್ದುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.