ಕರಾವಳಿ ದೇರಳಕಟ್ಟೆಯಲ್ಲಿ ರಸ್ತೆ ಅಪಘಾತ: ವಿಟ್ಲ ನಿವಾಸಿ ಶಿಕ್ಷಕ ಮೃತ್ಯು October 29, 2022 news_bites_admin ವಿಟ್ಲ: ದೇರಳಕಟ್ಟೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ವಿಟ್ಲ ನಿವಾಸಿಯೋರ್ವರು ಮೃತಪಟ್ಟಿದ್ದಾರೆ. ಮೃತರನ್ನು ದೇರಳಕಟ್ಟೆ ಪಬ್ಲಿಕ್ ಸ್ಕೂಲ್ ಶಿಕ್ಷಕರಾದ ಇಸ್ಮಾಯಿಲ್ ಎಂದು ಗುರುತಿಸಲಾಗಿದೆ. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...