ಕರಾವಳಿ

SSLC ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಬೆಂಗಳೂ lರು: 2022-23ನೇ ಸಾಲಿನ SSLC ಪರೀಕ್ಷೆಯ
ತಾತ್ಕಾಲಿಕ ವೇಳಾಪಟ್ಟಿಯನ್ನ ಕರ್ನಾಟಕ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಏಪ್ರಿಲ್ 1 ರಿಂದ ಏಪ್ರಿಲ್ 15ವರೆಗೆ ಪರೀಕ್ಷೆ ನಡೆಸಲು ದಿನಾಂಕ ನಿಗದಿ ಮಾಡಿದೆ.

SSLC ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಹೀಗಿದೆ:

ಏಪ್ರಿಲ್ 1- ಪ್ರಥಮ ಭಾಷೆ, ಏಪ್ರಿಲ್ 6- ದ್ವಿತೀಯ ಭಾಷೆ , ಏಪ್ರಿಲ್ 10- ವಿಜ್ಞಾನ., ಏಪ್ರಿಲ್ 12- ತೃತೀಯ ಭಾಷೆ., ಏಪ್ರಿಲ್ 15- ಸಮಾಜ ವಿಜ್ಞಾನ, ಏಪ್ರಿಲ್ 4- ಗಣಿತ.

ಈ ವೇಳಾಪಟ್ಟಿ ಬಗ್ಗೆ ಆಕ್ಷೇಪಣೆಗಳು ಇದ್ದಲ್ಲಿ ತಕರಾರು ಸಲ್ಲಿಸಲು ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ನವೆಂಬರ್ 28ವರೆಗೆ ಅವಕಾಶ ನೀಡಲಾಗಿದೆ ಎಂದು ಆದೇಶ ಪತ್ರದಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!