ಜಿಲ್ಲೆ

ದ.ಕ. ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ರವಿಕುಮಾರ್

ಮಂಗಳೂರು: ದ.ಕ.ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ರವಿಕುಮಾರ್ ಎಂ.ಆರ್. ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ.

ರವಿಕುಮಾರ್ ಅವರು ಪ್ರಸ್ತುತ ರಾಜೀವ್ ಗಾಂಧಿ ಆರೋಗ್ಯ ವಿವಿಯ ರಿಜಿಸ್ಟ್ರಾರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ

Leave a Reply

Your email address will not be published. Required fields are marked *

error: Content is protected !!