
ಪುತ್ತೂರು: ದರ್ಬೆ ಸಮೀಪ ಪಟಾಕಿ ಗೋದಾಮಿಗೆ ಬೆಂಕಿ ತಗುಲಿ ಒಳಗಿದ್ದ ವ್ಯಕ್ತಿಯೊಬ್ಬರಿಗೆ ಗಾಯವಾಗಿರುವ ವರದಿಯಾಗಿದೆ.
ಧರೇಶ್ ಹೊಳ್ಳ ಎಂಬವರ ಕಾಲಿಗೆ ಬೆಂಕಿ ತಗಲಿದ್ದು ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಆಗಮಿಸಿದ್ದು ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.

Like this:
Like Loading...