ಜಿಲ್ಲೆ

ಮಂಗಳೂರು: ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ಬೆಂಕಿ ಸ್ಪೋಟ

ಮಂಗಳೂರು: ಚಲಿಸುತ್ತಿದ್ದ ಆಟೋ ರಿಕ್ಷಾದೊಳಗೆ ಬೆಂಕಿ ಕಾಣಿಸಿಕೊಂಡು ಪ್ರಯಾಣಿಕ ಮತ್ತು ಚಾಲಕ ಗಾಯಗೊಂಡಿರುವ ಘಟನೆ ನಗರದ ಕಂಕನಾಡಿ ಪೊಲೀಸ್ ಠಾಣೆ ಸಮೀಪದ ನಾಗುರಿಯಲ್ಲಿ ಶನಿವಾರ ಸಂಜೆ ಸಂಭವಿಸಿದೆ.

Photo: ANI

ರಿಕ್ಷಾದಲ್ಲಿ ಸ್ಪೋಟಗೊಂಡ ಸ್ಥಿತಿಯಲ್ಲಿ ಕುಕ್ಕರ್ ಪತ್ತೆಯಾಗಿದೆ. ಆಟೋ ರಿಕ್ಷಾದ ಒಳಗಿನ ಕೆಲವು ಭಾಗಗಳು ಸುಟ್ಟು ಹೋಗಿವೆ. ಪ್ರಯಾಣಿಕನ ಬಳಿ ಇದ್ದ ಚೀಲದಲ್ಲಿದ್ದ ಪರಿಕರದಿಂದ ಬೆಂಕಿ ಹತ್ತಿಕೊಂಡಿದೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!