ಕ್ರೈಂರಾಜ್ಯ

ಬೆಂಗಳೂರು: ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಬೆಂಗಳೂರು: ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಯಶೋಧಾ(71), ಸುಮನ್(42), ನರೇಶ್ ಗುಪ್ತಾ(34) ಎಂಬ ತಾಯಿ, ಮಗಳು ಹಾಗೂ ಮಗ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್​​ನ ಮನೆಯೊಂದರಲ್ಲಿ ವಾಸವಾಗಿದ್ದ ತಾಯಿ, ಮಗಳು ಹಾಗೂ ಮಗ ಆತ್ಮಹತ್ಯೆ ಮಾಡಿಕೊಂಡಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಮೂವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

Leave a Reply

Your email address will not be published. Required fields are marked *

error: Content is protected !!