ವಿಶ್ವದ ಅತ್ಯಂತ ಹಿರಿಯ ಮಹಿಳೆ ನಿಧನ
ವಿಶ್ವದ ಅತ್ಯಂತ ಹಿರಿಯ ಮಹಿಳೆ ಎಂಬ ಕೀರ್ತಿಗೆ ಭಾಜನರಾಗಿದ್ದ ಫ್ರೆಂಚ್ ಸನ್ಯಾಸಿನಿ ಲುಸಿಲ್ ರಾಂಡನ್ ಅವರು ತಮ್ಮ 118ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ.

ಸಿಸ್ಟರ್ ಆ್ಯಂಡ್ರೆ ಎಂದು ಕರೆಯಲ್ಪಡುತ್ತಿದ್ದ ರಾಂಡನ್ ಅವರು ಫೆಬ್ರವರಿ 11, 1904ರಂದು ಜನಿಸಿದ್ದರು
ಟೌಲೋನ್‌ನಲ್ಲಿರುವ ತಮ್ಮ ನರ್ಸಿಂಗ್ ಹೋಮ್‌ನಲ್ಲಿ ನಿದ್ರೆಯಲ್ಲಿದ್ದಾಗಲೇ ಅವರು ಇಹಲೋಕ ತ್ಯಜಿಸಿದ್ದಾರೆ ವರದಿಯಾಗಿದೆ.