

ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿ ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಬಳಿ ಕಾರು ಪಲ್ಟಿಯಾದ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ.
ಮಡಿಕೇರಿಯಿಂದ ಸುಳ್ಯ ಕಡೆ ಕಾರು ಬರುತ್ತಿದ್ದ ಕಾರು ಅರಂತೋಡು ಬಳಿ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
Like this:
Like Loading...