Uncategorized ತೆಲುಗು ಯುವನಟ ಸುಧೀರ್ ಆತ್ಮಹತ್ಯೆ January 23, 2023 news_bites_admin ‘ಸೆಕೆಂಡ್ ಹ್ಯಾಂಡ್’ ಸಿನಿಮಾದ ಮೂಲಕ ತೆಲುಗು ಚಿತ್ರೋದ್ಯಮದಲ್ಲಿ ಗುರುತಿಸಿಕೊಂಡಿದ್ದ ಸುಧೀರ್ ವರ್ಮಾ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ. ಸುಧೀರ್ ಆತ್ಮಹತ್ಯೆ ವಿಚಾರ ಹಬ್ಬುತ್ತಿದ್ದಂತೆಯೇ ಅವರ ಮನೆಗೆ ಅನೇಕ ಕಲಾವಿದರು ಆಗಮಿಸಿ ಕಂಬನಿ ಮಿಡಿದಿದ್ದಾರೆ. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...