ಕ್ರೈಂಜಿಲ್ಲೆ

ಮಂಗಳೂರು: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಮಾ.15ರ ವರೆಗೆ NIA ಕಸ್ಟಡಿಗೆ

ಮಂಗಳೂರು: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಶಾರಿಕ್‌ನನ್ನು ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಮಾ.15 ರವರೆಗೆ ಎನ್‌ಐಎ ಅಧಿಕಾರಿಗಳ ಕಸ್ಟಡಿಗೆ ನೀಡಿ ಆದೇಶಿಸಿದೆ.



ಸುಟ್ಟು ಗಾಯಗೊಂಡಿದ್ದ ಶಾರಿಕ್ ಇದೀಗ ಚೇತರಿಸಿಕೊಂಡಿದ್ದು ಆತನನ್ನು ವಿಕ್ಟೋರಿಯಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.

Leave a Reply

Your email address will not be published. Required fields are marked *

error: Content is protected !!