ಮಂಡ್ಯ: ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಸಚಿವ ಅಂಗಾರ ಭಾಗಿ

ರಾಜ್ಯ ಬಿಜೆಪಿ ನೇತೃತ್ವದಲ್ಲಿ ಮಂಡ್ಯ ರಾಮನಗರದಲ್ಲಿ ಆರಂಭಗೊಂಡಿರುವ ವಿಜಯ ಸಂಕಲ್ಪ ಯಾತ್ರೆಯಲ್ಲಿ ಮಾ.7ರಂದು ಸಚಿವ ಎಸ್. ಅಂಗಾರ, ಸಂಸದ ಡಿ.ವಿ.ಸದಾನಂದ ಗೌಡ , ಬಿಜೆಪಿ ರಾಜ್ಯ ನಾಯಕರು, ಬಿ ಜೆ ಪಿ ನಾಯಕರು ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿದ್ದರು.
