ಕೆಪಿಸಿಸಿ ಕಾರ್ಯಾದ್ಯಕ್ಷರಾದ ಧ್ರುವ ನಾರಾಯಣ ಅವರ ನಿಧನದಿಂದಾಗಿ ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ ಮಾ.11ರಂದು ನಡೆಸಲು ಉದ್ದೇಶಿಸಿದ್ದ ಪ್ರಜಾಧ್ವನಿ ಕಾರ್ಯಕ್ರಮವನ್ನು ಮುಂಡೂಡಲಾಗಿದ್ದು ಮುಂದಿನ ದಿನಾಂಕ ತಿಳಿಸಲಾಗುವುದು ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ. ಬಿ. ವಿಶ್ವನಾಥ ರೈ ತಿಳಿಸಿದ್ದಾರೆ.