

ಸುಳ್ಯದ ಗುರುಂಪು ಬಳಿ ಬರೆ ಜರಿತ ಉಂಟಾಗಿ ರಕ್ಷಣಾ ಕಾರ್ಯ ನಡೆದು ಮಣ್ಣಿನಡಿಯಿಂದ ಮೂವರ ಮೃತದೇಹ ಪತ್ತೆಯಾಗಿದೆ.
ಇಬ್ಬರು ಪುರುಷರದ್ದು ಹಾಗೂ ಓರ್ವ ಮಹಿಳೆಯ ಮೃತ ದೇಹ ಪತ್ತೆಯಾಗಿದೆ.
ಮನೆಯ ಹಿಂದುಗಡೆ ಬರೆಯಿದ್ದು, ಇದರ ಸಮೀಪ ಪಿಲ್ಲರ್ ನಿರ್ಮಿಸುವ ಕಾಮಗಾರಿ ನಡೆಯುತ್ತಿರುವ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.
Like this:
Like Loading...