ಕರಾವಳಿಕ್ರೈಂ

ಪುತ್ತೂರಿನ ಯುವಕ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ

ಪುತ್ತೂರು ಕೋರ್ಟ್ ರಸ್ತೆಯಲ್ಲಿರುವ ಅಂಗಡಿಯೊಂದರ ಮಾಲಕ ವಿಘ್ನೇಶ್ ಕಾಮತ್ (31.ವ) ಅವರು ಮಾ.26ರಂದು ಮಧ್ಯಾಹ್ನ ನೇತ್ರಾವತಿ ನದಿಗೆ ಹಾರಿ ಆತಹತ್ಯೆ ಮಾಡಿಕೊಂಡಿದ್ದಾರೆ.



ಕೆಮ್ಮಿಂಜೆ ನಿವಾಸಿಯಾಗಿರುವ ಇವರು ಕೋರ್ಟ್ ರಸ್ತೆಯಲ್ಲಿ ಜನರಲ್ ಸ್ಟೋರ್ ನಡೆಸುತ್ತಿದ್ದರು.

Leave a Reply

Your email address will not be published. Required fields are marked *

error: Content is protected !!