ಕರಾವಳಿಕ್ರೈಂ

ಮಂಗಳೂರು ಲಾಡ್ಜ್‌ವೊಂದರಲ್ಲಿ ಒಂದೇ ಕುಟುಂಬದ ನಾಲ್ಕು ಮಂದಿ ಆತ್ಮಹತ್ಯೆ

ಮಂಗಳೂರು ನಗರದ ಕೆಎಸ್‌ ರಾವ್ ರಸ್ತೆಯ ಲಾಡ್ಜ್‌ವೊಂದರಲ್ಲಿ ಒಂದೇ ಕುಟುಂಬದ ನಾಲ್ಕು ಮಂದಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ‌.

ಕುಟುಂಬ ಲಾಡ್ಜ್‌ನಲ್ಲಿ ರೂಮ್ ಮಾಡಿಕೊಂಡಿದ್ದು ಮಾ.31ರಂದು ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ನಾಲ್ವರ ಮೃತದೇಹ ಪತ್ತೆಯಾಗಿದೆ. ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾದವರು ಮೈಸೂರು ಮೂಲದವರು ಎನ್ನಲಾಗಿದೆ. ಸ್ಥಳಕ್ಕೆ ಬಂದರು ಪೊಲೀಸರು ಭೇಟಿ ನೀಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Leave a Reply

Your email address will not be published. Required fields are marked *

error: Content is protected !!