ಕರಾವಳಿ

ಕಡಬ: ಮರ್ಧಾಳ ನಿವಾಸಿ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನ

ಕಡಬ ತಾಲೂಕಿನ ಮರ್ಧಾಳ ನಿವಾಸಿ ಶಫೀಕ್ (40. ವ) ಎಂಬವರು ಬೆಂಗಳೂರಿನಲ್ಲಿ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಬೆಂಗಳೂರಿನ ಯಲಹಂಕದ ಸೂಪರ್ ಮಾರ್ಕೆಟ್ ನಲ್ಲಿ ಅವರು ಕೆಲಸ ನಿರ್ವಹಿಸುತ್ತಿದ್ದರು.

Leave a Reply

Your email address will not be published. Required fields are marked *

error: Content is protected !!