ಕರಾವಳಿ ಸಂಪಾಜೆ: ಬಸ್-ಕಾರು ನಡುವೆ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆ April 14, 2023 news_bites_admin ಸುಳ್ಯ ತಾಲೂಕು ಸಂಪಾಜೆ ಪೇಟೆ ಬಳಿ ಕೆ ಎಸ್ ಆರ್ ಟಿ ಸಿ ಬಸ್ಸು ಮತ್ತು ಕಾರು ನಡುವೆ ನಡೆದ ಭೀಕರ ಅಪಘಾತದಲ್ಲಿ ಮಗು ಸೇರಿದಂತೆ ಆರು ಮಂದಿ ದಾರುಣ ಮೃತಪಟ್ಟ ಘಟನೆ ಇದೀಗ ವರದಿಯಾಗಿದೆ. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...