ಕರಾವಳಿರಾಜಕೀಯ ಓಲೆಮುಂಡೋವು ಮೋಹನ್ ರೈ ನಿವಾಸಕ್ಕೆ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಭೇಟಿ April 24, 2023 news_bites_admin ಪುತ್ತೂರು: ಕೆಯ್ಯೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮಾಜಿ ಮೋಕ್ತೇಸರರಾದ ಓಲೆಮುಂಡೋವು ಮೋಹನ್ ರೈ ಅವರ ನಿವಾಸಕ್ಕೆ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ , ಬ್ಲಾಕ್ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಅದ್ಯಕ್ಷರಾದ ಸಿದ್ದೀಕ್ ಸುಲ್ತಾನ್ ಭೇಟಿ ನೀಡಿದರು. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...